ಸೂರ್ಯ ಸ್ತೋತ್ರ

Japakusuma Samkaasham Kashyapeyam Mahadhyuthim| Tamorim Sarva Paapagnam Pranathosmi Divakaram|| ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ | ಧ್ವಾಂತಾರಿಂ ಸರ್ವಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ || “ಕೆಂಪುದಾಸವಾಳ ಪುಷ್ಫದ ಕಾಂತಿ, ಕಶ್ಯಪನ ಮಗ, ಮಹಾತೇಜಸ್ವಿ, ಕತ್ತರ ಕಡುವೈರಿ, ಸರ್ವಪಾಪ ನಾಶಕ, ಇಂತಹಾ ದಿವಾಕರನನ್ನು

ಚಂದ್ರ ಸ್ತೋತ್ರ

Dadhishamkha tusharaabham ksheero daarnava sambhavam| Namami Shashinam Somam Shambor Mukuta Bhooshanam|| ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ | ನಮಾಮಿ ಶಶಿನಂ ಭಕ್ತ್ಯಾ ಶಂಭೋರ್ಮುಕುಟಭೂಷಣಮ್ || ಮೊಸರು,ಶಂಖ, ಹಿಮಗಳಂತೆ ಶ್ವೇತಕಾಂತಿ, ಕ್ಷೀರಸಾಗರದಲ್ಲಿ ಉತ್ಪತ್ತಿ, ಶಿವನ ತಲೆಯ ಅಲಂಕಾರ. ಅಂತಹ ಶಶಾಂಕನಿಗೆ

ಅಂಗಾರಕ ಸ್ತೋತ್ರ

Dharaneegarbha Sambootham Vidhyadh Kaanthi Samaprabham Kumaaram Shakthihastham Cha Mangalam Pranamaamyaham ಧರಣೀ ಗರ್ಭಸಂಭೂತಂ ವಿದ್ಯುತ್ಕಾಂಚನಸನ್ನಿಭಮ್ | ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ || ಭೂದೇವಿಯ ಗರ್ಭದಲ್ಲಿ ಜನಿಸಿದ, ಮಿಂಚಿನ ಮತ್ತು ಚಿನ್ನದ ಕಾಂತಿಯಂತೆ ಪಾಟಲಕಾಂತಿಯುಳ್ಳ ಹದಿನಾರು ವರುಷದ

ಬುಧ ಸ್ತೋತ್ರ

Priyam Gukaalikashyamam Rupenaam prathimam Budham| Saumyam Saumya gunor petham tham Budham pranamaamyaham|| ಪ್ರಿಯಂಗು ಕಲಿಕಾಭಾಸಂ ರೂಪೇಣಾಪ್ರತಿಮಂ ಬುಧಮ್| ಸೌಮ್ಯಂ ಸೌಮ್ಯಗುಣೋಪೇತಂ ನಮಾಮಿ ಶಶಿನಂದನಮ್ || ನವಣೆಯ ತೆನೆಯಂತೆ ಹಸಿರುಕಾಂತಿಯುಳ್ಳವ. ರೂಪದಲ್ಲಿ ಸಾಟಿಯಿಲ್ಲ, ಸೋಮನ (ಚಂದ್ರನ) ಮಗ. ಸೌಮ್ಯಸ್ವಭಾವ.

ಗುರು ಸ್ತೋತ್ರ

Devaanaam cha Hrisheenaam cha Gurum kaanchana Sannibham| Buddhibhootam trilokesham tham namaami Brihaspatheem|| ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ | ವಂದ್ಯಂ ಚ ತ್ರಿಷು ಲೋಕೇಷು ಪ್ರಣಮಾಮಿ ಬೃಹಸ್ಪತಿಮ್ || ದೇವತೆಗಳಿಗೂ ಋಷಿಗಳಿಗೂ ಗುರುವಾದ ಬಂಗಾರದ

ಶುಕ್ರ ಸ್ತೋತ್ರ

Himakundha Mrinaalabham Daithyaanam Paramam gurum| Sarvashaastra pravatkaaram Bhaargavam pranamaamyaham|| ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ | ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ಹಿಮ, ದುಂಡುಮಲ್ಲಿಗೆ, ತಾವರೆದಂಟುಗಳಂತೆ ಬಿಳಿಯ ಕಾಂತಿಯುಳ್ಳ, ದೈತ್ಯರ ಪರಮಗುರುವಾದ, ಸರ್ವಶಾಸ್ತ್ರಗಳನ್ನು ಪ್ರವಚನ ಮಾದಬಲ್ಲ ಭೃಗುಗೋತ್ರೋತ್ಪನ್ನರಾದ ಶುಕ್ರಾಚಾರ್ಯರನ್ನು

ಶನಿ ಸ್ತೋತ್ರ

Neelaamjana Samaabhaasam Raviputram Yamagrajam| Chchaaya maarthanda samboothm tham namaami Shanishwaram|| ನೀಲಾಂಜನಗಿರಿಪ್ರಖ್ಯಂ ರವಿಸೂನುಂ ಯಮಾಗ್ರಜಮ್ | ಛಾಯಾಮಾರ್ತಾಂಡಸಂಭೂತಂ ಪ್ರಣಮಾಮಿ ಶನೈಶ್ಚರಮ್ || ಇಂದ್ರನೀಲಪರ್ವತದಂತೆ ನೀಲಕಾಂತಿಯುಳ್ಳ ರವಿಕುವರನಾದ, ಮಹಾತೇಜಸ್ವಿಯಾದ, ಛಾಯಾದೇವಿಯಲ್ಲಿ ಸೂರ್ಯನಿಗೆ ಜನಿಸಿದ, ಶನಿಶ್ಚರನಿಗೆ ಶಿರ

ರಾಹು ಸ್ತೋತ್ರ

Ardhakaayam mahaveeryam chandradithya vimardhanam| Sinhigaagarbha sambootham tham raahum pranamamyaham|| ಯೋ ವಿಷ್ಣುನೈವಾಮೃತಂ ಪೀಯಮಾನಂ ಶಿರಚ್ಛಿತ್ವಾಗ್ರಹಭಾವೇನಯುಕ್ತಃ | ಯಶ್ಚಂದ್ರಸೂರ್ಯೌ ಗ್ರಸತೇ ಪರ್ವಕಾಲೇ ರಾಹುಂ ಸದಾ ಶರಣಮಹಂ ಪ್ರಪದ್ಯೇ || ಅಮೃತವನ್ನು ಕುಡಿಯುತ್ತಿರುವ ತಲೆಯನ್ನು ವಿಷ್ಣು ಕತ್ತರಿಸಿದ. (ದೇವತಾ ಸಾನಿಧ್ಯದಿಂದ) ಅದೆ

ಕೇತು ಸ್ತೋತ್ರ

Palashapushpa sankasham taaragagraha masthakam| Raudram raudrathmakamkhoram tham kethum pranamamhyaham|| ಯೇಬ್ರಹ್ಮಪುತ್ರಾಃ ಬ್ರಹ್ಮಸಮಾನ ವಕ್ತ್ರಾಃ ಬ್ರಹ್ಮೋದೃವಾಃ ಬ್ರಹ್ಮವಿಧಃ ಕುಮಾರಾಃ | ಬ್ರಹ್ಮೋತ್ತಮಾ ವರದಾ ಜಾಮದಗ್ನ್ಯಾಃ ಕೇತೂನ್ ಸದಾ ಶರಣಮಹಂ ಪ್ರಪದ್ಯೇ || ಇವರು ಬ್ರಹ್ಮಪುತ್ರರು ಚತುರ್ಮುಖಬ್ರಹ್ಮನ ಮುಖದಂತೆ ಮುಖವುಳ್ಳವರು. ಬ್ರಾಹ್ಮಣವಂಶ