Highslide for Wordpress Plugin

Search

News letter

    Fill out the email below to get website updates.

 
 
 

Make a donation

Navagrahas

Surya Mantra

Monday, August 30th, 2010 - 2 Comments

Japakusuma Samkaasham Kashyapeyam Mahadhyuthim| Tamorim Sarva Paapagnam Pranathosmi Divakaram|| ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ | ಧ್ವಾಂತಾರಿಂ ಸರ್ವಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ || “ಕೆಂಪುದಾಸವಾಳ ಪುಷ್ಫದ ಕಾಂತಿ, ಕಶ್ಯಪನ ಮಗ, ಮಹಾತೇಜಸ್ವಿ, ಕತ್ತರ ಕಡುವೈರಿ, ಸರ್ವಪಾಪ ನಾಶಕ, ಇಂತಹಾ ದಿವಾಕರನನ್ನು ನಮಿಪೆ”.

Chandra Mantra

Monday, August 30th, 2010 - 1 Comment

Dadhishamkha tusharaabham ksheero daarnava sambhavam| Namami Shashinam Somam Shambor Mukuta Bhooshanam|| ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ | ನಮಾಮಿ ಶಶಿನಂ ಭಕ್ತ್ಯಾ ಶಂಭೋರ್ಮುಕುಟಭೂಷಣಮ್ || ಮೊಸರು,ಶಂಖ, ಹಿಮಗಳಂತೆ ಶ್ವೇತಕಾಂತಿ, ಕ್ಷೀರಸಾಗರದಲ್ಲಿ ಉತ್ಪತ್ತಿ, ಶಿವನ ತಲೆಯ ಅಲಂಕಾರ. ಅಂತಹ ಶಶಾಂಕನಿಗೆ ಭಕ್ತಿಯಿಂದ ಬಾಗುವೆ.

Mangal Mantra

Monday, August 30th, 2010 - 1 Comment

Dharaneegarbha Sambootham Vidhyadh Kaanthi Samaprabham Kumaaram Shakthihastham Cha Mangalam Pranamaamyaham ಧರಣೀ ಗರ್ಭಸಂಭೂತಂ ವಿದ್ಯುತ್ಕಾಂಚನಸನ್ನಿಭಮ್ | ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ || ಭೂದೇವಿಯ ಗರ್ಭದಲ್ಲಿ ಜನಿಸಿದ, ಮಿಂಚಿನ ಮತ್ತು ಚಿನ್ನದ ಕಾಂತಿಯಂತೆ ಪಾಟಲಕಾಂತಿಯುಳ್ಳ ಹದಿನಾರು ವರುಷದ ಕುಮಾರನಾದ ಶಕ್ತ್ಯಾಯುಧಧರಿಯಾದ ಮಂಗಲನಿಗೆ ನನ್ನ ನಮನ.

Budha Mantra

Monday, August 30th, 2010 - 0 Comment

Priyam Gukaalikashyamam Rupenaam prathimam Budham| Saumyam Saumya gunor petham tham Budham pranamaamyaham|| ಪ್ರಿಯಂಗು ಕಲಿಕಾಭಾಸಂ ರೂಪೇಣಾಪ್ರತಿಮಂ ಬುಧಮ್| ಸೌಮ್ಯಂ ಸೌಮ್ಯಗುಣೋಪೇತಂ ನಮಾಮಿ ಶಶಿನಂದನಮ್ || ನವಣೆಯ ತೆನೆಯಂತೆ ಹಸಿರುಕಾಂತಿಯುಳ್ಳವ. ರೂಪದಲ್ಲಿ ಸಾಟಿಯಿಲ್ಲ, ಸೋಮನ (ಚಂದ್ರನ) ಮಗ. ಸೌಮ್ಯಸ್ವಭಾವ. ಅಪ್ಪನಾದ ಚಂದ್ರನ ಗುಣಗಳುಳ್ಳವ. ಚಂದ್ರನಿಗೆ ಮಿತ್ರಗ್ರಹವೆನಿಸಿ ಆನಂದಪ್ರದನಾದ ಬುಧನಿಗೆ ನನ್ನ ಪ್ರಣಾಮಗಳು.

Brihaspathi Mantra

Monday, August 30th, 2010 - 0 Comment

Devaanaam cha Hrisheenaam cha Gurum kaanchana Sannibham| Buddhibhootam trilokesham tham namaami Brihaspatheem|| ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ | ವಂದ್ಯಂ ಚ ತ್ರಿಷು ಲೋಕೇಷು ಪ್ರಣಮಾಮಿ ಬೃಹಸ್ಪತಿಮ್ || ದೇವತೆಗಳಿಗೂ ಋಷಿಗಳಿಗೂ ಗುರುವಾದ ಬಂಗಾರದ ಕಾಂತಿಯುಳ್ಳ, ತ್ರಿಲೋಕದಲ್ಲೂ ವಂದ್ಯರಾದ ಬೃಹಸ್ಪತ್ಯಾಚಾರ್ಯರನ್ನು ನಮಿಪೆ.

Shukra Mantra

Monday, August 30th, 2010 - 0 Comment

Himakundha Mrinaalabham Daithyaanam Paramam gurum| Sarvashaastra pravatkaaram Bhaargavam pranamaamyaham|| ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ | ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ಹಿಮ, ದುಂಡುಮಲ್ಲಿಗೆ, ತಾವರೆದಂಟುಗಳಂತೆ ಬಿಳಿಯ ಕಾಂತಿಯುಳ್ಳ, ದೈತ್ಯರ ಪರಮಗುರುವಾದ, ಸರ್ವಶಾಸ್ತ್ರಗಳನ್ನು ಪ್ರವಚನ ಮಾದಬಲ್ಲ ಭೃಗುಗೋತ್ರೋತ್ಪನ್ನರಾದ ಶುಕ್ರಾಚಾರ್ಯರನ್ನು ವಂದಿಪೆ.

Shani Mantra

Monday, August 30th, 2010 - 0 Comment

Neelaamjana Samaabhaasam Raviputram Yamagrajam| Chchaaya maarthanda samboothm tham namaami Shanishwaram|| ನೀಲಾಂಜನಗಿರಿಪ್ರಖ್ಯಂ ರವಿಸೂನುಂ ಯಮಾಗ್ರಜಮ್ | ಛಾಯಾಮಾರ್ತಾಂಡಸಂಭೂತಂ ಪ್ರಣಮಾಮಿ ಶನೈಶ್ಚರಮ್ || ಇಂದ್ರನೀಲಪರ್ವತದಂತೆ ನೀಲಕಾಂತಿಯುಳ್ಳ ರವಿಕುವರನಾದ, ಮಹಾತೇಜಸ್ವಿಯಾದ, ಛಾಯಾದೇವಿಯಲ್ಲಿ ಸೂರ್ಯನಿಗೆ ಜನಿಸಿದ, ಶನಿಶ್ಚರನಿಗೆ ಶಿರ ಬಾಗುವೆ.

Rahu Mantra

Monday, August 30th, 2010 - 0 Comment

Ardhakaayam mahaveeryam chandradithya vimardhanam| Sinhigaagarbha sambootham tham raahum pranamamyaham|| ಯೋ ವಿಷ್ಣುನೈವಾಮೃತಂ ಪೀಯಮಾನಂ ಶಿರಚ್ಛಿತ್ವಾಗ್ರಹಭಾವೇನಯುಕ್ತಃ | ಯಶ್ಚಂದ್ರಸೂರ್ಯೌ ಗ್ರಸತೇ ಪರ್ವಕಾಲೇ ರಾಹುಂ ಸದಾ ಶರಣಮಹಂ ಪ್ರಪದ್ಯೇ || ಅಮೃತವನ್ನು ಕುಡಿಯುತ್ತಿರುವ ತಲೆಯನ್ನು ವಿಷ್ಣು ಕತ್ತರಿಸಿದ. (ದೇವತಾ ಸಾನಿಧ್ಯದಿಂದ) ಅದೆ ತಲೆ ಗ್ರಹವೆನಿಸಿತು. (ದೈತ್ಯಪ್ರವೃತ್ತಿಯಿಂದ) ಈ ರಾಹು ಹುಣ್ಣಿಮೆ ಅಮಾವಾಸ್ಯೆಗಳಂದು ಚಂದ್ರ ಸೂರ್ಯರನ್ನು ನುಂಗುತ್ತಾನೆ. ಇಂತಹಾ ರಾಹುವನ್ನು ಸರ್ವದಾ ಮೊರೆಹೊಂದುತ್ತೇನೆ.

Ketu Mantra

Monday, August 30th, 2010 - 1 Comment

Palashapushpa sankasham taaragagraha masthakam| Raudram raudrathmakamkhoram tham kethum pranamamhyaham|| ಯೇಬ್ರಹ್ಮಪುತ್ರಾಃ ಬ್ರಹ್ಮಸಮಾನ ವಕ್ತ್ರಾಃ ಬ್ರಹ್ಮೋದೃವಾಃ ಬ್ರಹ್ಮವಿಧಃ ಕುಮಾರಾಃ | ಬ್ರಹ್ಮೋತ್ತಮಾ ವರದಾ ಜಾಮದಗ್ನ್ಯಾಃ ಕೇತೂನ್ ಸದಾ ಶರಣಮಹಂ ಪ್ರಪದ್ಯೇ || ಇವರು ಬ್ರಹ್ಮಪುತ್ರರು ಚತುರ್ಮುಖಬ್ರಹ್ಮನ ಮುಖದಂತೆ ಮುಖವುಳ್ಳವರು. ಬ್ರಾಹ್ಮಣವಂಶ ಸಂಜಾತರು. ಬ್ರಹ್ಮಜ್ಞಾನಿಗಳು. ಹದಿಹರಯದ ಕುಮಾರರು. ಬ್ರಾಹ್ಮಣ ಶ್ರೇಷ್ಠರು. ವರಪ್ರದರು. ಜಮದ್ಗ್ನಿಗೋತ್ರೋತ್ಪನ್ನರು. ಇಂತಹ ಕೇತುಗಳನ್ನು ನಾನು ಸದಾ ಶರಣು ಹೋಗುತ್ತೇನೆ.